ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಿಗೆ ಕೊರೊನ ಪಾಸಿಟಿವ್

ಮಂಗಳೂರು: ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಹಣಕಾಸು ಸಚಿವರಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ.

ಇವರು ಕೇಂದ್ರ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ನಿವಾಸಿಯಾಗಿರುವ ಇವರ ಪತ್ನಿಗೂ ಕೊರೊನ ಪಾಸಿಟಿವ್ ದೃಢಪಟ್ಟಿತ್ತು . ಇವರ ಮನೆ ಕೆಲಸದವರಿಂದ ಕಾಂಗ್ರೆಸ್ ಹಿರಿಯ ಮಾಜಿ ಸಚಿವರಿಗೆ ಕೊರೊನ ಸೋಂಕು ಬಂದಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!