ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ.ಅಜಿತ್ ಕುಮಾರ್ ಆಯ್ಕೆ

ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 63ನೇ ವಾರ್ಷಿಕ ಮಹಾಸಭೆ ಮುರಲಿ ಕಡೆಕಾರ್‌ ಅಧ್ಯಕ್ಷತೆಯಲ್ಲಿ ಆ.14 ರಂದು ಜರಗಿತು.

2021-22ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು. ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ.ಜೆ ಗಣೇಶ್, ಕಾರ್ಯದರ್ಶಿ : ಸುನಿಲ್ ಕುಮಾರ್, ಜತೆಕಾರ್ಯದರ್ಶಿ : ಜಯ.ಕೆ, ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ, ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪ್ರವೀಣ್ ಉಪಾಧ್ಯ, ಕೆ.ಜೆ ಕೃಷ್ಣ, ಪ್ರಕಾಶ್ ಹೆಬ್ಬಾರ್, ಡಾ. ಗಣಪತಿ ಭಟ್, ಮಂಜುನಾಥ ತೆಂಕಿಲ್ಲಾಯ, ಮಾಧವ ಕೆ., ರಮೇಶ ಸಾಲಿಯಾನ್, ಕೆ.ಜೆ ಸುಧೀಂದ್ರ, ವಸಂತ ಪಾಲನ್ಸಲಹಾ ಸಮಿತಿ : ಎಸ್.ವಿ ಭಟ್, ಶ್ರೀರಮಣ ಆಚಾರ್ಯ, ವಿಜಯ್ ಕುಮಾರ್, ವಿಠಲ ಗಾಣಿಗ, ವಿದ್ಯಾಪ್ರಸಾದ್, ಅರವಿಂದ ಆಚಾರ್ಯ, ಪ್ರಶಾಂತ್ ಕೆ.ಎಸ್, ನಚಿಕೇತ, ರಾಘವೇಂದ್ರ ಸೋಮಯಾಜಿ, ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ. ನಿಯೋಜಿತ ಕಾರ್ಯದರ್ಶಿ ಸುನಿಲ್ ಕುಮಾರ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

error: Content is protected !!