ಕೋವಿಡ್ ಲಸಿಕೆ: ಉಡುಪಿ ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ

ಉಡುಪಿ, ಸೆ.14: ಸೆಪ್ಟಂಬರ್ 16 ರಂದು ಬೆಳಗ್ಗೆ 10 ರಿಂದ 11 ರ ವರೆಗೆ ಕೋವಿಡ್ ಲಸಿಕಾಕರಣಕ್ಕೆ ಸಂಬ0ದಿಸಿದ0ತೆ , ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನ್ ಕುಮಾರ್ ಇವರು, ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬOದಿಸಿದOತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ.
9663957222 ನ್ನು ಸಂಪರ್ಕಿಸುವOತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನ
ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!