ಹಾವೇರಿ: ಹಾನಗಲ್ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರಾಗಿ ಅಲೆವೂರು ಹರೀಶ್ ಕಿಣಿ ನೇಮಕ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕೆಪಿಸಿಸಿ ಕೋ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಅವರನ್ನು ಹಾವೇರಿ ಜಿಲ್ಲೆಯ ಹಾನಗಲ್ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರನ್ನಾಗಿ ನೇಮಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!