ಉಡುಪಿ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಶ್ರೀಕೃಷ್ಣ ಮಠಕ್ಕೆ ತಮಿಳುನಾಡು ರಾಜ್ಯ ಬಿ.ಜೆ.ಪಿ ಅಧ್ಯಕ್ಷರಾದ ಅಣ್ಣಾಮಲೈ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!