ಕೋಟ: ಯುವಕ ಆತ್ಮಹತ್ಯೆ

ಕೋಟ ಅ.21(ಉಡುಪಿ ಟೈಮ್ಸ್ ವರದಿ): ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ದಲ್ಲಿ ನಡೆದಿದೆ.

ಕಿರಣ ಕೃಷ್ಣ ಖಾರ್ವಿ (28) ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ  ತಮಗಿದ್ದ ಮಾನಸಿಕ ಖಾಯಿಲೆಯಿಂದ ಮನನೊಂದು  ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಚೀಟಿ ಬರೆದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೆ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ. ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್- 4, ಬೆಂಗಳೂರು

Leave a Reply

Your email address will not be published. Required fields are marked *

error: Content is protected !!