ಶಿರ್ವಾ: ಯುವತಿ ನಾಪತ್ತೆ

ಉಡುಪಿ, ಅ.30: ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವಾ ಗ್ರಾಮದ ಪವಿತ್ರಾ(26) ಎಂಬುವವರು ದಿನಾಂಕ ಅ.26 ರಂದು 8.30 ರ ಸಮಯಕ್ಕೆ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ,ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,ಮೂಗಿನ ಮೇಲೆ ಹಳೆ ಗಾಯದ ಗುರುತು ಇದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೋಲಿಸ್ ಉಪಾಧೀಕ್ಷಕರು,ಕಾರ್ಕಳ ವಿಭಾಗ, ಕಾರ್ಕಳ ದೂ.ಸಂಖ್ಯೆ: 08258-231333-9480805421, ಪೋಲಿಸ್ ವೃತ್ತ ನೀರೀಕ್ಷಕರು ಕಾಪು, ವೃತ್ತ ಕಚೇರಿ ದೂ.ಸಂಖ್ಯೆ: 0820-2552133,94808054431, ಅಥವಾ ಶಿರ್ವ ಪೋಲಿಸ್ ಠಾಣೆ ದೂ.ಸಂಖ್ಯೆ: 0820-2554139, 9480805451 ನ್ನು ಸಂಪರ್ಕಿಸಬಹುದಾಗಿದೆOದು ಶಿರ್ವಾ ಪೋಲಿಸ್ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!