ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಡಿ.ಬಾಲಕೃಷ್ಣ ಶೆಟ್ಟಿ ಆಯ್ಕೆ
January 7, 2022
ಉಡುಪಿ: (ಉಡುಪಿ ಟೈಮ್ಸ್ ವರದಿ) ನಗರ ಸಭೆಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಡಿ. ಬಾಲಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ.
ಬುಧವಾರ ನಡೆದ ಸ್ಥಾಯೀ ಸಮಿತಿಯ ಸಭೆಯಲ್ಲಿ ಮುಂದಿನ ಸಾಲಿನ ಒಂದು ವರ್ಷದ ಅವಧಿಗೆ ಕಕ್ಕುಂಜೆ ವಾರ್ಡಿನ ನಗರ ಸಭಾ ಸದಸ್ಯ ಡಿ. ಬಾಲಕೃಷ್ಣ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.