ಫೆ.14ರಿಂದ ಮೊದಲ ಹಂತದಲ್ಲಿ 10ನೇ ತರಗತಿ ವರೆಗೆ ಶಾಲೆ ಆರಂಭಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಧಿಸಿ ರಾಜ್ಯದ ಹಲವು ಕಾಲೇಜುಗಳಲ್ಲಿ ಮಂಗಳವಾರ ಅಹಿತಕರ ಘಟನೆ ನಡೆದಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರೌಢ ಶಾಲೆ- ಕಾಲೇಜುಗಳಿಗೆ 3ದಿನಗಳ ಕಾಲ ರಜೆ ಘೋಷಿಸಿದ್ದು, ಇದೀಗ ಹೈಕೋರ್ಟ್‌ ಸೂಚನೆಯಂತೆ ಸೋಮವಾರದಿಂದ (ಫೆ.14ರಿಂದ) ಮೊದಲ ಹಂತದಲ್ಲಿ 10ನೇ ತರಗತಿ ವರೆಗೆ ಶಾಲೆ ಆರಂಭಕ್ಕೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಕುರಿತು ನಗರದ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!