ಆಸಿಡ್ ಸೇವಿಸಿ ಯುವಕ ಆತ್ಮಹತ್ಯೆ

ಸುಳ್ಯ ಮಾ.2: ಆಸಿಡ್ ಸೇವಿಸಿ ಮರ್ಕಂಜದ ರೆಂಜಾಳದ ಜಗದೀಶ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿ .ಬೆಳ್ಯಪ್ಪ ಗೌಡರ ಪುತ್ರ ಜಗದೀಶ್ (28) ಆತ್ಮತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರು ರಬ್ಬರ್ ಗೆ ಬಳಸುವ ಆಸಿಡ್ ಕುಡಿದು ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!