ಉಡುಪಿ: 213 ಪಾಸಿಟಿವ್, 455 ಮಂದಿಯ ವರದಿಯಲ್ಲಿ ನೆಗೆಟಿವ್ ದೃಢ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರವೂ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, 213 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ. 455 ಮಂದಿಯ ವರದಿಯಲ್ಲಿ ನೆಗೆಟಿವ್ ಇದ್ದು, ಇವರೆಗೆ 4356 ಮಂದಿಯಲ್ಲಿ ಕೊರೋನಾ ಸೋಂಕಿನ ಪಾಸಿಟಿವ್ ದೃಢವಾಗಿದ್ದು,ಇದರಲ್ಲಿ 2522 ಮಂದಿ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ 1805 ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

error: Content is protected !!