ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ನಿಧನ

ನವದೆಹಲಿ: ಕಳೆದ 6 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಸಿಂಗಾಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಬಹುಕಾಲದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅಮರ್ ಸಿಂಗ್ ಅವರಿಗೆ ಪತ್ನಿ ಪಂಕಜಾ ಹಾಗೂ ಅವಳಿ ಹೆಣ್ಣು ಮಕ್ಕಳಿದ್ದಾರೆ.

1 thought on “ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ನಿಧನ

Leave a Reply

Your email address will not be published. Required fields are marked *