ಉಡುಪಿ: 136 ಮಂದಿಯಲ್ಲಿ ಪಾಸಿಟಿವ್, 716 ನೆಗೆಟಿವ್ ದೃಢ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 136 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ. 716 ಮಂದಿಯ ವರದಿಯಲ್ಲಿ ನೆಗೆಟಿವ್ ಇದ್ದು, ಇವರೆಗೆ 4492 ಮಂದಿಯಲ್ಲಿ ಕೊರೋನಾ ಸೋಂಕಿನ ಪಾಸಿಟಿವ್ ದೃಢವಾಗಿದ್ದು,ಇದರಲ್ಲಿ 2646 ಮಂದಿ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ 1811 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇವರೆಗೆ 35 ಮಂದಿ ಕೊರೋನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

Leave a Reply

Your email address will not be published. Required fields are marked *