ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೋವಿಡ್ ಸೋಂಕು ದೃಢ!

ನವದೆಹಲಿ :ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಕೇಂದ್ರ ಸಚಿವರಿಗೂ ಒಕ್ಕರಿಸಿದೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಸಚಿವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸಚಿವರು ಕೋವಿಡ್ ಲಕ್ಷಣದ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾಗಿದ್ದೆ ಆದರೆ ವರದಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!