ಉಡುಪಿ: 182 ಪಾಸಿಟಿವ್, 625 ಮಂದಿಯಲ್ಲಿ ನೆಗೆಟಿವ್ ದೃಢ

ಉಡುಪಿ: ಜಿಲ್ಲೆಯಲ್ಲಿ ರವಿವಾರ 182 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ. 625 ಮಂದಿಯ ವರದಿಯಲ್ಲಿ ನೆಗೆಟಿವ್ ಇದ್ದು, ಇವರೆಗೆ 4674 ಮಂದಿಯಲ್ಲಿ ಕೊರೋನಾ ಸೋಂಕಿನ ಪಾಸಿಟಿವ್ ದೃಢವಾಗಿದ್ದು,ಇದರಲ್ಲಿ 2696 ಮಂದಿ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ 1943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇವರೆಗೆ 36 ಮಂದಿ ಕೊರೋನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!