ಉಡುಪಿ: 170 ಮಂದಿಯಲ್ಲಿ ಪಾಸಿಟಿವ್ ದೃಢ, ಜಿಲ್ಲೆಯಲ್ಲಿ ಈವರೆಗೆ 42 ಮಂದಿ ಮೃತ

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಮಂಗಳವಾರ 170 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. 1352 ಮಂದಿಯ ವರದಿಯಲ್ಲಿ ನೆಗೆಟಿವ್ ಇದ್ದು, ಇವರೆಗೆ 4970 ಮಂದಿಯಲ್ಲಿ ಕೊರೋನಾ ಸೋಂಕಿನ ಪಾಸಿಟಿವ್ ದೃಢವಾಗಿದ್ದು, ಇದರಲ್ಲಿ 2948 ಮಂದಿ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ 1980 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇವರೆಗೆ 42 ಮಂದಿ ಕೊರೋನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!