ಉಡುಪಿ: 173 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಬುಧವಾರ 173 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-76 ,ಕಾರ್ಕಳ-39, ಕುಂದಾಪುರ-57 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ.

3072 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2027 ಸಕ್ರಿಯ ಪ್ರಕರಣಗಳಿವೆ. ಇಂದು ಇಬ್ಬರು ಮೃತರಾಗಿದ್ದು ಒಟ್ಟು ಜಿಲ್ಲೆಯಲ್ಲಿ46 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!