ಉಡುಪಿ: 245 ಪಾಸಿಟಿವ್, 1148 ಮಂದಿಯಲ್ಲಿ ನೆಗೆಟಿವ್

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಶುಕ್ರವಾರ 245 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-125 ,ಕಾರ್ಕಳ-25, ಕುಂದಾಪುರ-92

ಇಂದು 1148 ಮಂದಿಯ ಗಂಟಲ ದ್ರವದಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 5605 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

3258 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2292 ಸಕ್ರಿಯ ಪ್ರಕರಣಗಳಿವೆ. ಇಂದು 5 ಮಂದಿ ಮೃತರಾಗಿದ್ದು, ಒಟ್ಟು ಜಿಲ್ಲೆಯಲ್ಲಿ55 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!