ಉಡುಪಿ: 282 ಪಾಸಿಟಿವ್, ಜಿಲ್ಲೆಯಲ್ಲಿ ಆರು ಸಾವಿರ ದಾಟಿದ ಸೋಂಕಿತರು

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ರವಿವಾರ 282 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-152 ,ಕಾರ್ಕಳ-43, ಕುಂದಾಪುರ-86

ಇಂದು 1343 ಮಂದಿಯ ಗಂಟಲ ದ್ರವದಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 6201 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

3444 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2697 ಸಕ್ರಿಯ ಪ್ರಕರಣಗಳಿವೆ. ಒಟ್ಟು ಜಿಲ್ಲೆಯಲ್ಲಿ60 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!