ಎಸೆಸೆಲ್ಸಿ ಫಲಿತಾಂಶ: ರಾಜ್ಯದ ಟಾಪರ್ ಅನುಷ್

ಸುಳ್ಯ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ 625 ರಲ್ಲಿ 625 ಪಡೆದು ರಾಜ್ಯದಲ್ಲಿ ಟಾಪರ್ ಪಡೆದ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್. ಕೂಡಾ ಓರ್ವರಾಗಿದ್ದಾರೆ.

ಬಳ್ಪ ಗ್ರಾಮದ ಮೆಸ್ಕಾಂ ಜೆ.ಇ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.

Leave a Reply

Your email address will not be published. Required fields are marked *

error: Content is protected !!