ಉಡುಪಿ: 216 ಪಾಸಿಟಿವ್, 1203 ನೆಗೆಟಿವ್, ಒಟ್ಟು 3768 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಮಂಗಳವಾರ 216 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-115 ,ಕಾರ್ಕಳ-33, ಕುಂದಾಪುರ-68

ಇಂದು 1203 ಮಂದಿಯ ಗಂಟಲ ದ್ರವದಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 6503 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

3768 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2676 ಸಕ್ರಿಯ ಪ್ರಕರಣಗಳಿವೆ. ಒಟ್ಟು ಜಿಲ್ಲೆಯಲ್ಲಿ66 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!