ಉಡುಪಿ: 263 ಪಾಸಿಟಿವ್, 1179 ನೆಗೆಟಿವ್, ಮೃತರ ಸಂಖ್ಯೆ 69 ಕ್ಕೆ ಏರಿಕೆ

ಉಡುಪಿ: (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಬುಧವಾರ 263 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಉಡುಪಿ-142 ,ಕಾರ್ಕಳ-23, ಕುಂದಾಪುರ-95

ಇಂದು 1179 ಮಂದಿಯ ಗಂಟಲ ದ್ರವದಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 6773 ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

3966 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಜಿಲ್ಲೆಯಲ್ಲಿ 2738 ಸಕ್ರಿಯ ಪ್ರಕರಣಗಳಿವೆ. ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!