ಯಕ್ಷಗಾನ ಕಲಾರಂಗ: ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಸರಕಾರಿ‌ ಹಾಗೂ ಅನುದಾನಿತ ಪ್ರೌಢಶಾಲೆಯ ಬಡ ವಿದ್ಯಾರ್ಥಿಗಳಿಂದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ಅಥವಾ ಉಡುಪಿ‌ಯ ಯಕ್ಷಗಾನ ಕಲಾರಂಗದ ಕಛೆರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ಆಗಸ್ಟ್ 20, 2020ರೊಳಗೆ ವಿದ್ಯಾಪೋಷಕ್, ಯಕ್ಷಗಾನ ಕಲಾರಂಗ (ರಿ.) ಉಡುಪಿ-576101
ಈ ವಿಳಾಸಕ್ಕೆ ಕಳುಹಿಸಬೇಕಾಗಿ ಸಂಸ್ಥೆಯ ಅಧ್ಯಕ್ಷ ಕೆ.ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

12 thoughts on “ಯಕ್ಷಗಾನ ಕಲಾರಂಗ: ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    1. Sir i got good marks 91 persent in sslc but we are poor so we need some scholarship to continue my education so please help us

  1. ಯಕ್ಷಗಾನ ಕಲಾರಂಗ , ಬಡ ಪ್ರತಿಭೆಗಳ ಪಾಲಿನ ಆಶಾಕಿರಣ.
    Builders of future India.

  2. Sir i got good marks 91 persent in sslc but we are poor so we need some scholarship to continue my education so please help us

Leave a Reply

Your email address will not be published. Required fields are marked *

error: Content is protected !!