‘ನನ್ನ ತಂದೆ ಜೀವಂತವಾಗಿದ್ದಾರೆ, ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ’: ಅಭಿಜಿತ್ ಮುಖರ್ಜಿ

ನವದೆಹಲಿ: ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ಖ್ಯಾತ ಪತ್ರಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರ ಅಭಿಜಿತ್ ಮುಖರ್ಜಿ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಮಾಧ್ಯಮಗಳು ನಕಲಿ ಸುದ್ದಿ ಸೃಷ್ಟಿಸುವ ಫ್ಯಾಕ್ಟರಿಗಳಾಗಿಬಿಟ್ಟಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!