ಉಡುಪಿ: ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗೆ ಆಯ್ಕೆ
ಉಡುಪಿ: ಜಿಲ್ಲಾ ಪಂಚಾಯತ್ನ ೩ ನೇ ಅವಧಿಗೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರ ನೇಮಕ.
ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಮಿತ್ ಕೌಡೂರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪ್ರತಾಪ್ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶೋಭಾ ಜಿ.ಪುತ್ರನ್ ಅವರನ್ನು ಆಯ್ಕೆ ಮಾಡಲಾಗಿದೆಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ