ಸಿದ್ದರಾಮಯ್ಯ ತಮ್ಮಅಸ್ತಿತ್ವನ್ನ ಉಳಿಸಿಕೊಳ್ಳಲು ಆರ್ ಎಸ್ಎಸ್ ನ್ನು ಟೀಕಿಸುತ್ತಿದ್ದಾರೆ: ಅಶ್ವಥ್ ನಾರಾಯಣ್ ಟೀಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಸ್ತಿತ್ವನ್ನ ಉಳಿಸಿಕೊಳ್ಳಲು ಆರ್ ಎಸ್ ಎಸ್ ನ್ನು ಟೀಕಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಏನ್ ಅಶ್ವಥ್ ನಾರಾಯಣ್ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಸಿದ್ದರಾಮಯ್ಯರಿಗೆ ಆರ್ ಎಸ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಕಡು ಬಡತನದಿಂದ ಬಂದವರು ಪ್ರಾಮಾಣಿಕತೆಗೆ ದಕ್ಷತೆ ಬಿಟ್ಟು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದ್ದಾರೆ ಅವರ ವಾಚ್ ಶೂ ಯಾವುದಕ್ಕಾದರೂ ಲೆಕ್ಕ ಇದೆಯೇ ಎಂದು ಪ್ರಶ್ನಿಸಿದರು.