ಭಾರತ್ ಜೋಡೋ ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ಕೆ. ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕೆಪಿಸಿಸಿ ಸಂಯೋಜಕರಾಗಿ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ರವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಶಿಫಾರಸ್ಸು ಮೇರೆಗೆ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಆಯ್ಕೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!