ರಾಜೀವ್ ಗಾಂಧಿ ಪಂಚಾಯತ್ ರಾಜ್ ಉಡುಪಿ ಬ್ಲಾಕ್ ಸಂಯೋಜಕರಾಗಿ ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ ಅ.17(ಉಡುಪಿ ಟೈಮ್ಸ್ ವರದಿ): ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಡುಪಿ ಬ್ಲಾಕ್ ಸಂಯೋಜಕರಾಗಿ ಶಿರಿಬೀಡುವಿನ ಸುರೇಶ್ ಶೆಟ್ಟಿ ಬನ್ನಂಜೆ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಇವರ ಶಿಫಾರಸ್ಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಸಮತಿಯ ಮುಂಚೂಣಿ ಘಟಗಳಲ್ಲಿ ಒಂದಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಡುಪಿ ಬ್ಲಾಕ್ ಸಂಯೋಜಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸುರೇಶ್ ಶೆಟ್ಟಿ ಬನ್ನಂಜೆ ಅವರನ್ನು ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ರೋಶಿನಿ ಒಲಿವರ್ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!