ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ಕಾರಣ ನಿಗೂಢ

ರಾಮನಗರ ಅ.24 : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಅವರು ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

45 ವರ್ಷದ ಬಸವಲಿಂಗ ಸ್ವಾಮೀಜಿ ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!