ಮೂಡಬಿದ್ರೆ : ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

ಮೂಡಬಿದ್ರೆ ನ.8 : ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮೂಡುಬಿದಿರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!