ಮಣಿಪಾಲ: ಫ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

ಮಣಿಪಾಲ ನ.16 (ಉಡುಪಿ ಟೈಮ್ಸ್ ವರದಿ) : 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಫ್ಲಾಟ್ ವೊಂದರಲ್ಲಿ ವಾಸಿಸುತ್ತಿದ್ದ 19 ವರ್ಷದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಿನ್ ಲಿಯು ಚೊಂಗ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ

ಈತ ಜೀವನದಲ್ಲಿ ಜಿಗುಪ್ಸೆಗೊಂಡು ಅ.14 ರ ರಾತ್ರಿ ತಾನು ವಾಸಿಸುತ್ತಿದ್ದ ಮಣಿಪಾಲದ 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಫ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

error: Content is protected !!