ಮಂಗಳೂರು: ಯಕ್ಷಗಾನ ಭಾಗವತ ನೇಣಿಗೆ ಶರಣು

ಮಂಗಳೂರು ನ.18 : ಹೆಸರಾಂತ ಯಕ್ಷಗಾನ ಭಾಗವತರಾದ ಕೀರ್ತನ್ ಶೆಟ್ಟಿ ವಗೆನಾಡು ಅವರು ನೇಣು ಬಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಡಿಪು ಸಮೀಪ ಮೂಳೂರು ಬಳಿಯ ಬಾಡಿಗೆ ಮನೆಯಲ್ಲಿ ಇವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೀರ್ತನ್ ಶೆಟ್ಟಿ ವಗೆನಾಡು ಅವರು ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಹಾಗೂ ಕೊರೊನ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!