ಪಿಎಫ್‍ಐ ಸಂಘಟನೆ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾ: ಹೈಕೋರ್ಟ್

ಬೆಂಗಳೂರು ನ.30 : ಪಿಎಫ್‍ಐ ಸಂಘಟನೆಯ ನಿಷೇಧವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ನಾಸಿರ್ ಪಾಷಾ ಎನ್ನುವವರು ಪಿಎಫ್‍ಐ ಸಂಘಟನೆ ನಿಷೇಧವನ್ನ ಪ್ರಶ್ನಿಸಿ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈ ಕೋರ್ಟ್ ಅರ್ಜಿಯನ್ನ ವಜಾಗೊಳಿಸಿದೆ.

ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಪಿಎಫ್‍ಐ ಸಂಘಟನೆ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ವಜಾಗೊಳಿಸಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!