ಕಡಲ ಕಿನಾರೆಯಲ್ಲಿ ಸರ್ಫಿಂಗ್: ಕರಾವಳಿಯ ಕಲೆಗಳ ಪ್ರದರ್ಶನ

ಮಂಗಳೂರು ನ.30 (ಉಡುಪಿ ಟೈಮ್ಸ್ ವರದಿ): ಭಾರತೀಯ ಉದ್ಯಮಗಳ ಒಕ್ಕೂಟದ ಯಂಗ್ ಇಂಡಿಯನ್ಸ್ ಮಂಗಳೂರು ಘಟಕ ರಾಷ್ಟ್ರೀಯ ಕಾರ್ಯಕ್ರಮದ ಅಂಗವಾಗಿ ತಟಸ್ಥ್ ಶೀರ್ಷಿಕೆಯಡಿ ಕಡಲ ಕಿನಾರೆಯಲ್ಲಿ ಸರ್ಫಿಂಗ್ ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಕರಾವಳಿಯ ಕಲೆಗಳನ್ನು ಪ್ರದರ್ಶಿಸಲಾಯಿತು ಹಾಗೂ ಆ ಮೂಲಕ ದೇಶದ ವಿವಿಧೆಡೆಯಿಂದ ಬಂದಿದ್ದ ಪ್ರತಿನಿಧಿಗಳಿಗೆ ಇಲ್ಲಿಯ ಜನಜೀವನದ ಪರಿಚಯವನ್ನು ಮಾಡಿಕೊಡಲಾಯಿತು. ಇದರೊಂದಿಗೆ ರಾಷ್ಟ್ರದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿನಿಧಿಗಳಿಗೆ ಕರಾವಳಿ ಶೈಲಿಯ ಆತಿಥ್ಯವನ್ನು ಪರಿಚಯಿಸಲಾಯಿತು.

Leave a Reply

Your email address will not be published. Required fields are marked *

error: Content is protected !!