2023ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಡಿ.5 : 2023ರ ಮಾರ್ಚ್‍ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಂತಿಮ ವೇಳಾ ಪಟ್ಟಿಯನ್ನಯ ಪ್ರಕಟಿಸಿದ್ದು, 2023 ರ ಮಾರ್ಚ್ 31 ರಿಂದ ಎಪ್ರಿಲ್ 15ರ ವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.
ಎಸ್‍ಎಸ್‍ಎಲ್‍ಸಿಯ ಅಂತಿಮ ವೇಳಾ ಪಟ್ಟಿ ಹೀಗಿದೆ…
ಮಾ.31: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್.ಸಿ.ಇ.ಆರ್.ಟಿ), ಸಂಸ್ಕøತ.
ಎ.4: ಕೋರ್ ಸಬ್ಜೆಕ್ಟ್: ಗಣಿತ, ಸಮಾಜ ಶಾಸ್ತ್ರ
ಎ.6: ದ್ವಿತೀಯ ಭಾಷೆ: ಇಂಗ್ಲೀಷ್, ಕನ್ನಡ
ಎ.8 : ಕೋರ್ ಸಬ್ಜೆಕ್ಟ್: ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV
ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2
ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಇಂಜಿನಿಯರಿಂಗ್-IV
ಇಂಜಿನಿಯರಿಂಗ್ ಗ್ರಾಫಿಕ್ಸ್-2
ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV
ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್
ಪ್ರೋಗ್ರಾಮಿಂಗ್ ಇನ್ ಆ್ಯನ್ಸಿ `ಸಿ’
ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್
ಅರ್ಥಶಾಸ್ತ್ರ
ಎ.10: ಕೋರ್ ಸಬ್ಜೆಕ್ಟ್: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ / ಹಿಂದೂಸ್ತಾನಿ ಸಂಗೀತ
ಎ.12: ತೃತೀಯ ಭಾಷೆ: ಹಿಂದಿ (ಎನ್.ಸಿ.ಇ.ಆರ್.ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೆಬಿಕ್, ಪರ್ಶಿಯನ್, ಉರ್ದು, ಸಂಸ್ಕøತ, ಕೊಂಕಣಿ, ತುಳು
ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳು: ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ಎ.15: ಕೋರ್ ಸಬ್ಜೆಕ್ಟ್: ಸಮಾಜ ವಿಜ್ಞಾನ