ಉಡುಪಿ: ವಿದ್ಯುತ್ ಅವಘಡ ಸರ್ವಿಸ್ ಬಸ್ ನಿಲ್ದಾಣದಲ್ಲಿ 2 ಅಂಗಡಿಗೆ ಬೆಂಕಿ

ಉಡುಪಿ (ಉಡುಪಿ ಟೈಮ್ಸ್ ವರದಿ ): ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದಲ್ಲಿ ವಿದ್ಯುತ್ ಅವಘಡವಾಗಿ 2 ಅಂಗಡಿ ಸಂಪೂರ್ಣ ಸುಟ್ಟು ಸುಮಾರು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ.

ಇಂದು ಮುಂಜಾನೆ ವೇಳೆ ಈ ಘಟನೆ ನಡೆದಿದ್ದು ಶಾಸಕ ರಘುಪತಿ ಭಟ್ ,ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿದ್ದಾರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a Reply

Your email address will not be published. Required fields are marked *

error: Content is protected !!