ಕಾರು ಟ್ಯಾಂಕರ್ ನಡುವೆ ಅಪಘಾತ

ಉಡುಪಿ (ಉಡುಪಿ ಟೈಮ್ಸ್ ವರದಿ) : ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿರುವ  ಘಟನೆ  ರಾಷ್ಟ್ರೀಯ ಹೆದ್ದಾರಿ 66 ರ  ಕಟಪಾಡಿ ಸಮೀಪ ಇಂದು ಬೆಳಿಗ್ಗೆ ನಡೆದಿದೆ. 


ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!