ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ: ಮಗ,ಸೊಸೆಗೆ ಗಂಭೀರ ಗಾಯ

ಮೈಸೂರು ಡಿ.27 : ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!