ಮಾಜಿ ಪೋಪ್ ಬೆನೆಡಿಕ್ಟ್ XVI ನಿಧನ

ವ್ಯಾಟಿಕನ್ ಡಿ.31 : ಮಾಜಿ ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ಅವರು ಇಂದು ವ್ಯಾಟಿಕನ್ ನ ಮೇಟರ್ ಎಕ್ಷೇಸಿಯಾದಲ್ಲಿ ನಿಧನರಾಗಿದ್ದಾರೆ.

ಮಾಜಿ ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ಅವರು ತಮ್ಮ 95 ನೇ ವಯಸ್ಸಿನಲ್ಲಿ ಇಂದು ಬೆಳಿಗ್ಗೆ 9.34 ಕ್ಕೆ ಅವರ ವ್ಯಾಟಿಕನ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವ್ಯಾಟಿಕನ್ ನ ಹೇಳಿಕೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!