ಪುತ್ತೂರು: ಹೃದಯಾಘಾತದಿಂದ ಉಪನ್ಯಾಸಕ ನಿಧನ

ಪುತ್ತೂರು, ಫೆ.3 : ತಾಲೂಕಿನ ಕಾಲೇಜೊಂದರ ಉಪನ್ಯಾಸಕರೊಬ್ಬರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಮೃತಪಟ್ಟವರು. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಮುಂಜಾನೆ ಏಕಾಎಕಿ ಎದೆ ನೋವು ಕಾಣಿಸಿಕೊಂಡಿದ್ದು, ಅರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅವರು ಆದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!