ಅದಾನಿ ಸಂಸ್ಥೆ ವಿವಾದ: ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
February 9, 2023
ಹೊಸದಿಲ್ಲಿ ಫೆ.9 : ಅದಾನಿ ಸಂಸ್ಥೆಗಳ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಶುಕ್ರವಾರದ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ ಎಂದು ತಿಳಿದು ಬಂದಿದೆ