5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದ ಕೆಎಸ್ಇಎಬಿ

ಬೆಂಗಳೂರು  ಫೆ.14 : ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು KSEAB ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಪ್ರಶ್ನೆ ಪತ್ರಿಕೆ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!