ಜೆಡಿಎಸ್ ನ ಸಂದೇಶ್ ನಾಗರಾಜ್,  ಬಿಜೆಪಿಯ ಕಿರಣ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು ಫೆ.20 : ತುಮಕೂರಿನ ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ

ಕಿರಣ್ ಕುಮಾರ್ ಹಾಗೂ ನಾಗರಾಜ್ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು  ಪಕ್ಷಕ್ಕೆ ಬರಮಾಡಿಕೊಂಡರು.

Leave a Reply

Your email address will not be published. Required fields are marked *

error: Content is protected !!