ಪುತ್ತೂರು ನಗರ ಸಭಾ ಸದಸ್ಯ ಆತ್ಮಹತ್ಯೆ

ಪುತ್ತೂರು ಮಾ.16 : ನಗರಸಭಾ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಉರಮಾಲ್ ನಲ್ಲಿ ನಡೆದಿದೆ.

ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡವರು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!