ಹರ್ಯಾಣ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಮೂವರು ಕಾರ್ಮಿಕರ ಸಾವು

ಹರ್ಯಾಣ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹರ್ಯಾಣದ ಕರ್ನಲ್ ಜಿಲ್ಲೆಯಲ್ಲಿ ಇಂದು (ಫೆ.25 ) ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಎಲ್ಲರೂ ವಲಸೆ ಕಾರ್ಮಿಕರಾಗಿದ್ದಾರೆ. ಈ ಸ್ಪೋಟಕ್ಕೆ ಕಾರಣ ಏನು ಎನ್ನುವ ಅಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!