ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಮತ್ತೆ ಬಂಧನ ಭೀತಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು ಮಾ.27 : ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾ.ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಇವರಿಗೆ ಬಂಧನ ಭೀತಿ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!