ಮಾನನಷ್ಟ ಪ್ರಕರಣ: ರಾಹುಲ್‌ ಗಾಂಧಿಯ ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಣೆ

ಹೊಸದಿಲ್ಲಿ ಮೇ.2: ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಹಿನ್ನಡೆಯಾದಂತಾಗಿದೆ.

ಜೂನ್ 4 ರ ನಂತರ ರಾಹುಲ್‌ ಅವರ ಅರ್ಜಿಯ ಮೇಲೆ ಆದೇಶವನ್ನು ಹೈಕೋರ್ಟ್‌ ನೀಡಲಿದೆ. ತಮ್ಮ ಅರ್ಜಿಯ ಮೇಲೆ ಹೈಕೋರ್ಟ್ ಆದೇಶವನ್ನು ಪ್ರಕಟಿಸುವವರೆಗೆ ಶಿಕ್ಷೆಗೆ ಮಧ್ಯಂತರ ತಡೆ ಕೋರಿದ್ದರು.

Leave a Reply

Your email address will not be published. Required fields are marked *

error: Content is protected !!