ಸಿಬಿಎಸ್ಇ 10ನೇ ತರಗತಿ ಫಲಿತಾಂಶ – ಶೇ.93.12 ಫಲಿತಾಂಶ

ನವದೆಹಲಿ, ಮೇ 12 : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಫಲಿತಾಂಶ ಇಂದು ಪ್ರಕಟಗೊಂಡಿದೆ‌ 

ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌‌ಗಳಾದ  http://cbse.nic.in ಮತ್ತು http://cbse.gov.in ನಲ್ಲಿ ಪೋಸ್ಟ್ ಮಾಡಲಾಗಿದ್ದು, ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!