ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ

ಉಡುಪಿ ಎ.22 ( ಉಡುಪಿ ಟೈಮ್ಸ್ ವರದಿ): ಮಂಗಳೂರು ವಕೀಲರ ಸಂಘದ ಯುವ ನ್ಯಾಯವಾದಿ ವಿನೋದ್ ಪಾಲ್ ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!