ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆ: ಫೆ.11 ರಕ್ತದಾನ ಶಿಬಿರ
ಉಡುಪಿ, ಫೆ.9: ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘ, ಎಂಇಟಿ ಅಲುಮ್ನಿ ಅಸೋಸಿಯೇಶನ್, ಉದ್ಯಾವರ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಶನ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ ಇವರ ಸಹಯೋಗದಿಂದ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ನೇತೃತ್ವದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ 11ರಂದು ಕೊರಂಗ್ರಪಾಡಿ ಎಂಇಟಿ ಶಾಲೆಯಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.